ಪುತ್ತೂರು ನಗರಸಭೆ ಕಾರ್ಯಪಾಲಕ ಇಂಜಿನಿಯರ್ ಅರುಣ್ ವಿಷ ಪದಾರ್ಥ ಸೇವಿಸಿ ಅಸ್ವಸ್ಥ !

0

ಪುತ್ತೂರು: ನಗರಸಭೆ ಕಾರ್ಯಪಾಲಕ ಇಂಜಿನಿಯರ್ ಅರುಣ್ ಕುಮಾರ್ ಅವರು ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದಾರೆಂದು ತಿಳಿದು ಬಂದಿದೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಸ್ಮಶಾನ ಬಳಿಯಲ್ಲಿ ಅವರು ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಾಗ ಅವರು ವಿಷ ಪದಾರ್ಥ ಸೇವಿಸಿರುವುದಾಗಿ ತಿಳಿದು ಬಂದಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

LEAVE A REPLY

Please enter your comment!
Please enter your name here