ಯುವಕಾಂಗ್ರೆಸ್ ಪುತ್ತೂರು ವತಿಯಿಂದ ಲಸ್ಸಿ ವಿತರಣೆ

0

ಪುತ್ತೂರು: ಪುತ್ತೂರು ಹಾಗೂ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಅಮೃತಮಹೋತ್ಸವದ ಸ್ವಾತಂತ್ತ್ಯೋತ್ಸವದ ನಡಿಗೆಗೆ ಅಗಮಿಸಿದವರಿಗೆ ಯುವ ಕಾಂಗ್ರೆಸ್ ಪುತ್ತೂರು ಬ್ಲಾಕ್ ವತಿಯಿಂದ ಯುವ ಕಾಂಗ್ರೆಸ್ ಪುತ್ತೂರು ಬ್ಲಾಕ್ ಅದ್ಯಕ್ಷರಾದ ಶ್ರೀಪ್ರಸಾದ್ ಪಾಣಾಜೆ ನೇತೃತ್ವದಲ್ಲಿ ಲಸ್ಸಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here