ಆ.23: ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಭೆ

0

ಉಪ್ಪಿನಂಗಡಿ: ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ ಆ.23ರಂದು ಸಂಘದ ವಠಾರದಲ್ಲಿ ನಡೆಯಲಿದೆ. ಬೆಳಗ್ಗೆ 10ಕ್ಕೆ ಸಭೆ ನಡೆಯಲಿದ್ದು, ಸಂಘದ ಅಧ್ಯಕ್ಷ ಜಗದೀಶ ರಾವ್ ಮಣಿಕ್ಕಳ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಂಘದ ಕಾರ್ಯದರ್ಶಿ ಮಧುಷಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here