ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಶಿಕ್ಷಕ-ರಕ್ಷಕ ಸಂಘಧ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸೀತಾರಾಮ ರೈ ಸವಣೂರು , ಉಪಾಧ್ಯಕ್ಷರಾಗಿ ಸುರೇಶ್ ರೈ ಸೂಡಿಮುಳ್ಳು

0



ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಶಿಕ್ಷಕ-ರಕ್ಷಕ ಸಂಘದ 2022-23 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಶಾಲಾ ಸಂಚಾಲಕ ಸವಣೂರು ಕೆ.ಸೀತಾರಾಮ ರೈ, ಉಪಾಧ್ಯಕ್ಷರಾಗಿ ಸುರೇಶ್ ರೈ ಸೂಡಿಮುಳ್ಳು, ಸದಸ್ಯರುಗಳಾಗಿ ಕರುಣಾಕರ ರೈ, ತಾರಾನಾಥ ಕಾಯರ್ಗ ಮತ್ತು ಸವಿತಾ ಕಾಯರ್ಗರವರುಗಳನ್ನು ಆಯ್ಕೆ ಮಾಡಲಾಯಿತು. ಶಾಲಾ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ, ಪ್ರಾಂಶುಪಾಲ ಸೀತಾರಾಮ ಕೇವಳ ಹಾಗೂ ಶಿಕ್ಷಕರು ಮತ್ತು ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here