ಹೆಚ್‌ಪಿಆರ್ ನರ್ಸಿಂಗ್ ಪ್ಯಾರಮೆಡಿಕಲ್ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

 


ಪುತ್ತೂರು: ಹೆಚ್‌ಪಿಆರ್ ನರ್ಸಿಂಗ್ ಮತ್ತು ಪ್ಯಾರಮೆಡಿಕಲ್ ಕಾಲೇಜುನ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕ ವೃಂದದವರು ತಾಲೂಕು ಆರೋಗ್ಯಾಧಿಕಾರಿಯವರ ಕಛೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದರು. ಅಧ್ಯಕ್ಷ ಡಾ.ದೀಪಕರ್ ರೈರವರು ಧ್ವಜಾರೋಹಣ ನೆರವೇರಿಸಿದರು. ಪುತ್ತೂರು ಆರೋಗ್ಯಾಧಿಕಾರಿ ಕಛೇರಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here