ಡಾಕ್ಟರ‍್ಸ್ ಡೇ ಪ್ರಶಸ್ತಿ ಪುರಸ್ಕೃತ ಡಾ.ಎಂ.ಕೆ.ಪ್ರಸಾದ್ ಅವರಿಗೆ ಕಲ್ಲೇಗ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ವತಿಯಿಂದ ಗೌರವ

0

ಪುತ್ತೂರು: ಡಾಕ್ಟರ‍್ಸ್ ಡೇ ಪ್ರಶಸ್ತಿ ಪುರಸ್ಕೃತರಾದ ಡಾ. ಎಂ.ಕೆ.ಪ್ರಸಾದ್ ಅವರನ್ನು ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ವತಿಯಿಂದ ಆ.22ರಂದು ಗೌರವಿಸಿ ಸನ್ಮಾನಿಸಲಾಯಿತು.

ನಗರಸಭಾ ಅಧ್ಯಕ್ಷ ಕೆ.ಜೀವಂಧರ್ ಜೈನ್, ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಾಧವ ಪಟ್ಲ, ಬಿ.ರವಿ ಕಿರಣ್ ನೆಲಪ್ಪಾಲು, ರಾಘವೇಂದ್ರ ಪ್ರಭು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here