ಕಡಬ: ಮೆಸ್ಕಾಂ ಕಿರಿಯ ಇಂಜಿನಿಯರ್ ಆಗಿ ಪದೋನ್ನತಿಗೊಂಡ ವಸಂತ ಕುಮಾರ್‌ರವರಿಗೆ ಸನ್ಮಾನ

0

ಕಡಬ: ನಿಸರ್ಗ ಯುವಕ ಮಂಡಲ ಐನೆಕಿದು ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ 7ನೇ ವರ್ಷದ ಮೊಸರು ಕುಡಿಕೆ, ಧಾರ್ಮಿಕ ಉಪನ್ಯಾಸ ಹಾಗೂ ಸ್ಪರ್ಧಾ ಕಾರ್ಯಕ್ರಮ ಆ.21ರಂದು ಐನೆಕಿದುವಿನಲ್ಲಿ ನಡೆಯಿತು.

ಸಂಜೆ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಕಡಬ ಮೆಸ್ಕಾಂ ಕಿರಿಯ ಇಂಜಿನಿಯರ್ ಆಗಿ ಪದೋನ್ನತಿಗೊಂಡ ವಸಂತ ಕುಮಾರ್‌ರವರನ್ನು ಹಾಗೂ ನೀರಿಗೆ ಬಿದ್ದ ಕ್ರೇನ್ ಚಾಲಕನನ್ನು ರಕ್ಷಿಸಿದ ಸೋಮಶೇಖರ್ ಕಟ್ಟಮನೆಯವರನ್ನು ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here