ಉಪ್ಪಿನಂಗಡಿ: ನೇಣು ಬಿಗಿದು ಆತ್ಮಹತ್ಯೆ

0

ಉಪ್ಪಿನಂಗಡಿ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಗ್ರಾಮದ ನಲಿಕೆಮಜಲು ಎಂಬಲ್ಲಿ  ಆ.25ರಂದು ನಡೆದಿದೆ.
ಇಲ್ಲಿನ ನಲಿಕೆಮಜಲು ನಿವಾಸಿ ಸೀನಪ್ಪ ಗೌಡ (57) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಬೆಳಗ್ಗೆ ಮನೆಯ ಹೊರಗಿನ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here