








ವಿಟ್ಲ: ಏಕ ಬಳಕೆ ಪ್ಲಾಸ್ಟಿಕ್ ಜಾಗೃತಿ ಹಾಗೂ ದಂಡ ವಿಧಿಸುವ ಕಾರ್ಯ ಆ.25ರಂದು ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಆರೋಗ್ಯ ನಿರೀಕ್ಷಕ ಶಾಜಿತ್ ನೇತೃತ್ವದಲ್ಲಿ ನಡೆಯಿತು. ವಿಟ್ಲ ಪಟ್ಟಣದ 20 ಅಂಗಡಿಗಳಿಗೆ ದಾಳಿ ನಡೆಸಿದ್ದು, ೭ಅಂಗಡಿಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಪತ್ತೆಯಾಗಿದೆ. ಸುಮಾರು ಒಂದು ಕೆ.ಜಿ.ಗೂ ಅಽಕ ಪ್ಲಾಸ್ಟಿಕ್ ವಶಕ್ಕೆ ಪಡೆದು ಅಂಗಡಿಯವರಿಗೆ ದಂಡ ವಿಧಿಸಲಾಗಿದೆ. ಸಿಬ್ಬಂದಿ ಪೂವಪ್ಪ ಸಹಕರಿಸಿದರು.













