ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸಾವು

0

ಉಪ್ಪಿನಂಗಡಿ: ಟಿಪ್ಪರ್‌ ಡಿಕ್ಕಿಯಾಗಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕರಾಯ ಗ್ರಾಮದ ಕುಪ್ಪಟ್ಟಿ ಎಂಬಲ್ಲಿ ಆ.29ರಂದು ಬೆಳಿಗ್ಗೆ ನಡೆದಿದೆ. ಸಫ್ವಾನ್‌ (20ವ) ಮೃತ ವ್ಯಕ್ತಿ. ಕಲ್ಲೇರಿಯಿಂದ ಬೆಳ್ತಂಗಡಿ ಕಡೆ ಹೋಗುತ್ತಿದ್ದ ಟಿಪ್ಪರ್‌ ಲಾರಿಯು ಕುಪ್ಪೆಟ್ಟಿಯಿಂದ ಕಲ್ಲೇರಿ ಕಡೆ ಬರುತ್ತಿದ್ದ ಬೈಕ್‌ ಗೆ ಡಿಕ್ಕಿ ಹೊಡೆಯಿತು. ಈ ಸಂದರ್ಭ ರಸ್ತೆಗೆಸೆಯಲ್ಪಟ್ಟ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

LEAVE A REPLY

Please enter your comment!
Please enter your name here