ಸವಣೂರಿನಲ್ಲಿ ಕೆದಂಬಾಡಿ ರಾಮಯ್ಯ ಗೌಡ ಕಂಚಿನ ಪ್ರತಿಮೆಗೆ ಸ್ವಾಗತ, ವಾಹನ ಜಾಥಾಕ್ಕೆ ಚಾಲನೆ

0

ಪುತ್ತೂರು: ಸವಣೂರಿನಲ್ಲಿ ಕೆದಂಬಾಡಿ ರಾಮಯ್ಯ ಗೌಡ ಕಂಚಿನ ಪ್ರತಿಮೆಗೆ ಸ್ವಾಗತ ಮತ್ತು ವಾಹನ ಜಾಥಾಕ್ಕೆ ಚಾಲನೆ ನೀಡಲಾಯಿತು. ಸವಣೂರು ಬಸದಿಯ ಎದುರು ಸವಣೂರು, ಆಲಂಕಾರು ವಲಯದ ವಾಹನ ಜಾಥಾಕ್ಕೆ ಚಾಲನೆ ನೀಡಲಾಯಿತು. ಯು.ಪಿ.ರಾಮಕೃಷ್ಣ, ಚಂದ್ರಕಲಾ ಜಯರಾಮ್ ಅವರು ಪುಷ್ಪಾರ್ಚನೆ ಮಾಡಿದರು. ದೇವಪ್ಪ ಗೌಡ ಅವರು ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು.

 ಈ ಸಂದರ್ಭದಲ್ಲಿ ವಿವಿಧ ಭಾಗಗಳಿಂದ ಆಗಮಿಸಿದ ಸಾರ್ವಜನಿಕರು ಪಾಲ್ಗೊಂಡರು.

ಯುವ ಒಕ್ಕಲಿಗ ಸಂಘದ ಅಧ್ಯಕ್ಷ ನಾಗೇಶ್ ಕೆಡೆಂಜಿ ಸ್ವಾಗತಿಸಿದರು.

LEAVE A REPLY

Please enter your comment!
Please enter your name here