ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ

0

ಪುತ್ತೂರು: ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ 35 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮಕ್ಕೆ ಬ್ರಹ್ಮಶ್ರೀ ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಚಾಲನೆ ನೀಡಲಾಯಿತು. ಬೆಳಿಗ್ಗೆ ಗಣಪತಿ ಹೋಮ, ವಿಗ್ರಹಪ್ರತಿಷ್ಠೆ, ಭಜನಾ ಕಾರ್ಯಕ್ರಮ ನಡೆಯಿತು. ಸಂಜೆ ಶ್ರೀ ಗಣೇಶನ ವೈಭವದ ಶೋಭಾಯಾತ್ರೆ ನಡೆಯಲಿದೆ.

LEAVE A REPLY

Please enter your comment!
Please enter your name here