ನರಿಮೊಗರು ಸಾಂದೀಪನಿಯಲ್ಲಿ ಗಣೇಶೋತ್ಸವ

0

ಪುತ್ತೂರು:ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಶ್ರೀ ಗಣೇಶೋತ್ಸವ ವೈಭವದಿಂದ ನಡೆಯಿತು.ಶಾಲಾ ಆವರಣದಲ್ಲಿರುವ ಗಣಪತಿ ಗುಡಿಯಲ್ಲಿರುವ ಶ್ರೀ ಗಣೇಶನಿಗೆ ವಿಶೇಷ ಪೂಜೆ, ಅಭಿಷೇಕಗಳು ನಡೆದವು.ಶಾಲಾ ಸಂಚಾಲಕ ಭಾಸ್ಕರ ಆಚಾರ್ ಹಿಂದಾರು,ಆಡಳಿತ ಮಂಡಳಿ ಸದಸ್ಯರು, ಬೋಧಕ, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here