ಸೆ.2: ಸರ್ವೆ ಕಲ್ಪಣೆ ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

0

ಪುತ್ತೂರು: ಸರ್ವೆ ಕಲ್ಪಣೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ ಸೆಪ್ಟೆಂಬರ್ 2 ರಂದು ನಡೆಯಲಿದೆ.

ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಸಂಘ ಸಂಸ್ಥೆಗಳನ್ನು ಗುರುತಿಸುವ ಕಾರ್ಯಕ್ರಮವೂ ಇದೇ ವೇಳೆ ನಡೆಯಲಿದೆ ಎಂದು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಕೆ.ಎಂ ಹನೀಫ್ ರೆಂಜಲಾಡಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here