ಮಂಗಳೂರಿನಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮ; ಒಳಮೊಗ್ರು ಪಂಚಾಯತ್‌ ವ್ಯಾಪ್ತಿಯಿಂದ 250ಕ್ಕೂ ಅಧಿಕ ಮಂದಿ ಭಾಗಿ

0

ಪುತ್ತೂರು: ವಿವಿಧ ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಒಳಮೊಗ್ರು ಗ್ರಾಮ ಪಂಚಾಯತ್‌ ವತಿಯಿಂದ 250 ಕ್ಕೂ ಅಧಿಕ ಮಂದಿ ಸಮಾವೇಶದಲ್ಲಿ ಪಾಲ್ಗೊಳ್ಳಲು ತೆರಳಿದ್ದಾರೆ. ನಾಲ್ಕು ವಾರ್ಡ್‌ಗಳಿಂದ ತಲಾ ಒಂದು ಬಸ್‌ ಗಳಾಗಿ ಒಟ್ಟು 4 ಬಸ್‌ ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಇತರೆ ಫಲಾನುಭವಿಗಾಳಿಗಾಗಿ ಎರಡು ಬಸ್ ಗಳಾಗಿ ಒಟ್ಟು ಆರು ಬಸ್ ಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಪಂಚಾಯತ್ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಹಾಗೂ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್‌ ರೈ ಪರ್ಪುಂಜ ತಿಳಿಸಿದ್ದಾರೆ. 

 

LEAVE A REPLY

Please enter your comment!
Please enter your name here