ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

0

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರತಿ ದಿನ ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿದೆ.


ಆ.31ರಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ, ಸೆ.1ರಂದು ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಬಳಿಕ ಪ್ರತಿ ದಿನ ಶ್ರೀ ದೇವರಿಗೆ ರಂಗ ಪೂಜೆ ನಡೆಯುತ್ತಿದೆ.

LEAVE A REPLY

Please enter your comment!
Please enter your name here