ಮಂಗಳೂರಿನಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮ; ಕೆಯ್ಯೂರು ಪಂಚಾಯತ್‌ ವ್ಯಾಪ್ತಿಯಿಂದ 240ಕ್ಕೂ ಅಧಿಕ ಮಂದಿ ಭಾಗಿ

0

ಪುತ್ತೂರು: ವಿವಿಧ ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಕೆಯ್ಯೂರು ಗ್ರಾಮ ಪಂಚಾಯತ್‌ ವತಿಯಿಂದ 240 ಕ್ಕೂ ಅಧಿಕ ಮಂದಿ ಸಮಾವೇಶದಲ್ಲಿ ಪಾಲ್ಗೊಳ್ಳಲು ತೆರಳಿದ್ದಾರೆ. ಒಟ್ಟು 4 ಬಸ್‌ ಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಉಸ್ತುವಾರಿ ವಹಿಸಿಕೊಂಡಿರುವ ಕೃಷ್ಣ ಕುಮಾರ್ ರೈ ಕೆದಂಬಾಡಿ ಗುತ್ತು ಹಾಗೂ ಪಂಚಾಯತ್ ಅಧ್ಯಕ್ಷೆ ಜಯಂತಿ ಎಸ್ ಭಂಡಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here