ವಿಕ್ಟರ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುವಂದನೆ

0

ಪುತ್ತೂರು: ಸೆಪ್ಟೆಂಬರ್ 5 ಶಿಕ್ಷಕ ದಿನಾಚರಣೆಯ ಪೂರ್ವಭಾವಿಯಾಗಿ ವಿಕ್ಟರ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪಿ ಟಿ ಎ ಸದಸ್ಯರು  ಜೊತೆಗೂಡಿ ಸೆಪ್ಟೆಂಬರ್ 5 ಶಿಕ್ಷಕ ದಿನಾಚರಣೆಯ ಪೂರ್ವಭಾವಿಯಾಗಿ ಆಟೋಟ ಸ್ಪರ್ಧೆ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಚರ್ಚ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದರು.

ಇದೇ ಸಂದರ್ಭದಲ್ಲಿ ಶಿಕ್ಷಕರಿಗೆ ಹೂ ಗುಚ್ಛ ಹಾಗೂ ಗುರುಕಾಣಿಕೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯಗುರು, ಪಿಟಿಎ ಉಪಾಧ್ಯಕ್ಷ ಉಲ್ಲಾಸ್ ಪೈ ಹಾಗೂ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here