ಸುಳ್ಯದ ಪ್ರೊ.ಕೋಡಿ ಕುಶಾಲಪ್ಪ ಗೌಡ ಪುತ್ತೂರು ಮಗಳ ಮನೆಯಲ್ಲಿ ನಿಧನ

0

ಪುತ್ತೂರು: ಖ್ಯಾತ ಭಾಷಾ ವಿಜ್ಞಾನಿ ಹಾಗೂ ಸಾಹಿತಿ ಪ್ರೊ. ಕೋಡಿ ಕುಶಾಲಪ್ಪ ಗೌಡ(92ವ) ಅವರು ಸೆ.2೨ರಂದು ರಾತ್ರಿ ಪುತ್ತೂರಿನಲ್ಲಿರುವ ಮಗಳು ಮಾಲಿನಿ ಅವರ ಮನೆಯಲ್ಲಿ ನಿಧನರಾಗಿದ್ದಾರೆ.

ಪುತ್ತೂರಿನಲ್ಲಿ ಮಗಳ ಮನೆಯಲ್ಲಿ ಇದ್ದ ಅವರನ್ನು ತೀವ್ರ ಅಸೌಖ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ರಾತ್ರಿ 10.30 ರ ವೇಳೆಗೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಅವರ ಪಾರ್ಥಿವ ಶರೀರವನ್ನು ಸೆ.3ರಂದು ಸುಳ್ಯದ ಜಟ್ಟಿಪಳ್ಳದಲ್ಲಿರುವ ಅವರ ಮನೆಗೆ ಕೊಂಡೊಯ್ಯಲಾಗಿದೆ.

LEAVE A REPLY

Please enter your comment!
Please enter your name here