ಸೆ.4: ಅಶ್ವಿನಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

0

ಪುತ್ತೂರು: ಪುತ್ತೂರಿನ ಸಿಪಿಸಿ ಸಂಕೀರ್ಣದಲ್ಲಿ ಕಾರ್‍ಯನಿರ್ವಹಿಸುತ್ತಿರುವ ಅಶ್ವಿನಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 2021-22 ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.4ರಂದು ಬೆಳಿಗ್ಗೆ 10.30ಕ್ಕೆ ಸಂಘದ ಅಧ್ಯಕ್ಷೆ ಕೆ.ಕಸ್ತೂರಿ ಪ್ರಭುರವರ ಅಧ್ಯಕ್ಷತೆಯಲ್ಲಿ ಸಂಘದ ಕಚೇರಿಯಲ್ಲಿ ನಡೆಯಲಿದೆ ಎಂದು ಕಾರ್ಯನಿರ್ವಹಣಾಧಿಕಾರಿ ವಿಶಾಲಾಕ್ಷಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here