ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮ

0

ಪುತ್ತೂರು: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಮಹಾ ಮಾತೆ ದೇಯಿ ಬೈದೆತಿಗೆ ಪ್ರಿಯವಾದ ಔಷಧೀಯ ಗುಣದ ವಿಶಿಷ್ಟ ಸಸ್ಯಗಳನ್ನು ನೆಡುವ ಕಾರ್ಯಕ್ರಮ ಜರಗಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಅಧ್ಯಕ್ಷ ಪೀತಾಂಬರ ಹೆರಾಜೆ, ಗೌರವಾಧ್ಯಕ್ಷ ಜಯಂತ ನಡುಬೈಲ್, ಉಪಾಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೋಶಾಧಿಕಾರಿ ದೀಪಕ್ ಕೋಟ್ಯಾನ್, ಶ್ರೀಧರ ಪೂಜಾರಿ,ನವೀನ್ ಸುವರ್ಣ ಡಾ. ರಾಜಾರಾಮ್, ರಾಮಚಂದ್ರ ಪೂಜಾರಿ ದೇರಬೈಲ್, ಜನಾರ್ಧನ ಪೂಜಾರಿ ಪಡುಮಲೆ, ನಿತಿನ್ ತೆಂಕಕಾರಂದರು ಹಾಗೂ ನೂರಾರುಭಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here