ಪಾಪೆಮಜಲು ತೆರೇಜ್ ಎಂ.ಸಿಕ್ವೇರಾ, ಸರ್ವೆಯ ಜಯರಾಮ ಶೆಟ್ಟಿ, ಮೀನಾಡಿಯ ಗೋವಿಂದ ನಾಯ್ಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ

ಪುತ್ತೂರು: 2022-23ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪುತ್ತೂರು ತಾಲೂಕಿನ ಇಬ್ಬರು ಶಿಕ್ಷಕರು ಹಾಗೂ ಕಡಬ ತಾಲೂಕಿನ ಓರ್ವರು ಆಯ್ಕೆಯಾಗಿದ್ದಾರೆ. ಪ್ರೌಢಶಾಲಾ ವಿಭಾಗದಿಂದ ಸರ್ವೆ ಕಲ್ಪಣೆ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಜಯರಾಮ ಶೆಟ್ಟಿ, ಹಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ ಸರಕಾರಿ ಹಿ.ಪ್ರಾ.ಶಾಲೆ ಪಾಪೆಮಜಲು ಇಲ್ಲಿನ ಮುಖ್ಯಶಿಕ್ಷಕಿ ತೆರೇಜ್ ಎಂ.ಸಿಕ್ವೇರಾ ಹಾಗೂ ಕಿರಿಯ ಪ್ರಾಥಮಿಕ ಶಾಲೆ ವಿಭಾಗದಿಂದ ಕಡಬ ತಾಲೂಕು ಮೀನಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಗೋವಿಂದ ನಾಯ್ಕ ಬಿ.ಅವರನ್ನು ಜಿಲ್ಲಾ … Continue reading ಪಾಪೆಮಜಲು ತೆರೇಜ್ ಎಂ.ಸಿಕ್ವೇರಾ, ಸರ್ವೆಯ ಜಯರಾಮ ಶೆಟ್ಟಿ, ಮೀನಾಡಿಯ ಗೋವಿಂದ ನಾಯ್ಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ