ಸೆ.10 : ಸುದ್ದಿ ಸೌಹಾರ್ದ ಸಹಕಾರಿಯ ವಾರ್ಷಿಕ ಮಹಾಸಭೆ

0

ಪುತ್ತೂರು : ಪುತ್ತೂರು ಮಿನಿವಿಧಾನ ಸೌಧದ ಬಳಿಯ ತಾಲೂಕು ಪಂಚಾಯತ್ ಕಟ್ಟಡದಲ್ಲಿ ವ್ಯವಹರಿಸುತ್ತಿರುವ ಸುದ್ದಿ ಸೌಹಾರ್ದ ಸಹಕಾರಿಯ 7ನೇ ವಾರ್ಷಿಕ ಮಹಾಸಭೆ ಸೆ.10ರಂದು ಬೆಳಿಗ್ಗೆ 11ಕ್ಕೆ ಸಹಕಾರಿ ಅಧ್ಯಕ್ಷ ಡಾ.ಯು.ಪಿ.ಶಿವಾನಂದರವರ ಅಧ್ಯಕ್ಷತೆಯಲ್ಲಿ ರೋಟರಿ ಮನಿಶಾ ಹಾಲ್‌ನಲ್ಲಿ ನಡೆಯಲಿದೆ. ಡಿವಿಡೆಂಡ್ ಪಡೆದುಕೊಳ್ಳುವವರು ಉಳಿತಾಯ ಖಾತೆಯನ್ನು ತೆರೆದು ಸಹಕರಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here