ಉತ್ತಮ ಶಿಕ್ಷಕ ರಾಜ್ಯ ಪ್ರಶಸ್ತಿಗೆ ಭಾಜನರಾದ ನೇರುಗಳಲೆ ಸರ್ಕಾರಿ ಪ್ರೌಢಶಾಲಾ ಶಿಕ್ಷಕ ಎಸ್.ಎಂ. ಇಬ್ರಾಹಿಂ

0

ಪುತ್ತೂರು: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ನೇರುಗಳಲೆ ಸರ್ಕಾರಿ ಪ್ರೌಢಶಾಲಾ ಶಿಕ್ಷಕ ಎಸ್.ಎಂ. ಇಬ್ರಾಹಿಂ ಅವರು ಈ ಸಾಲಿನ ಉತ್ತಮ ಶಿಕ್ಷಕ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಮೂಲತಃ ಪುತ್ತೂರು ತಾಲ್ಲೂಕಿನ ಕೆಯ್ಯೂರಿನ ಎಸ್.ಎಂ. ಇಬ್ರಾಹಿಂ ಕಳೆದ 14 ವರ್ಷಗಳಿಂದ ನೇರುಗಳಲೆ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕುಂಬ್ರದ ಹಿರಿಯ ವರ್ತಕ ಮಹಮ್ಮದ್ ಶೇಖಮಲೆ ಮತ್ತು ಸಾರಮ್ಮರವರ ಪುತ್ರ.

LEAVE A REPLY

Please enter your comment!
Please enter your name here