ಸೆ.7: ಐತ್ತೂರು ಗ್ರಾ.ಪಂ ಜಮಾಬಂಧಿ ಸಭೆ

0

ಕಡಬ: ಐತ್ತೂರು ಗ್ರಾಮ ಪಂಚಾಯತ್‌ನಲ್ಲಿ 2021-22ನೇ ಸಾಲಿನ ಜಮಾಬಂಧಿ ಸೆ.7ರಂದು ಪೂರ್ವಾಹ್ನ ಗಂಟೆ 10-30ಕ್ಕೆ ಸರಿಯಾಗಿ ಗ್ರಾ.ಪಂ ಸಭಾಭವನದಲ್ಲಿ ನಡೆಯಲಿದೆ. ಸಭೆಯಲ್ಲಿ ಗ್ರಾ.ಪಂ ಲೆಕ್ಕಪತ್ರಗಳ ದಾಖಲೆ ಮತ್ತು 2021-22ನೇ ಸಾಲಿನಲ್ಲಿ ನಿರ್ವಹಿಸಿದ ಕಾಮಗಾರಿಗಳ ತಪಾಸಣೆ ನಡೆಸಲಾಗುವುದು ಎಂದು ಗ್ರಾ.ಪಂ ಅಧ್ಯಕ್ಷೆ ಶ್ಯಾಮಲಾ ಕೆ ಹಾಗೂ ಪಿಡಿಓ ಸುಜಾತ ಕೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here