ಸೆ.7: ನರಿಮೊಗರು ಗ್ರಾ.ಪಂ ಜಮಾಬಂಧಿ ಸಭೆ

0

ಪುತ್ತೂರು: ನರಿಮೊಗರು ಗ್ರಾ.ಪಂ 2021-22ನೇ ಸಾಲಿನ ಜಮಾಬಂಧಿ ಸಭೆ ಸೆ.7ರಂದು ಪೂರ್ವಾಹ್ನ ಗಂಟೆ 11ಕ್ಕೆ ಸರಿಯಾಗಿ ಗ್ರಾ.ಪಂ ಸಭಾಭವನದಲ್ಲಿ ನಡೆಯಲಿದೆ. ಜಮಾಬಂಧಿ ಅಧಿಕಾರಿಯಾಗಿ ಮಂಗಳೂರು ಮೀನುಗಾರಿಕಾ ಉಪನಿರ್ದೇಶಕರಾದ ಡಾ|ಸುಶ್ಮಿತಾ ರಾವ್ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಗ್ರಾ.ಪಂ ಲೆಕ್ಕಪತ್ರಗಳ ದಾಖಲೆ ಮತ್ತು 2021-22ನೇ ಸಾಲಿನಲ್ಲಿ ನಿರ್ವಹಿಸಿದ ಕಾಮಗಾರಿಗಳ ತಪಾಸಣೆ ನಡೆಸಲಾಗುವುದು ಎಂದು ಗ್ರಾ.ಪಂ ಅಧ್ಯಕ್ಷೆ ವಿದ್ಯಾ ಎ ಮತ್ತು ಪಿಡಿಓ ರವಿಚಂದ್ರ ಯು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here