ಕಾವು ಹೇಮನಾಥ ಶೆಟ್ಟಿ ಭೇಟಿ ಮಾಡಿದ ಕೆಪಿಸಿಸಿ ವಕ್ತಾರ

0

ಪುತ್ತೂರು; ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿಯವರನ್ನು ಕೆಪಿಸಿಸಿ ವಕ್ತಾರರಾದ ಸುಧೀರ್‌ಕುಮಾರ್ ಮುರೋಳಿ ಬೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಕಾವು ಹೇಮನಾಥ ಶೆಟ್ಟಿಯವರ ಕಾವು ನಿವಾಸಕ್ಕೆ ಭೇಟಿ ನೀಡಿದ ಅವರು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಕೊಪ್ಪ ಜಿಲ್ಲೆಯ ಕಾಂಗ್ರೆಸ್ ಮುಖಂಡರುಗಳಾದ ದುರ್ಗಾಚರಣ್, ಕೀರ್ತನ್ ಗೌಡ, ನವೀನ್ ಮಾವಿನಕಟ್ಟೆ ಸೇರಿದಂತೆ ಪುತ್ತೂರಿನ ವಿವಿಧ ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು. ಮಾಜಿ ಜಿಪಂ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ ಸ್ವಾಗತಿಸಿದರು.

LEAVE A REPLY

Please enter your comment!
Please enter your name here