ಕಬಕ ಗ್ರಾ.ಪಂ ವಿಶೇಷ ಗ್ರಾಮ ಸಭೆ ಮುಂದೂಡಿಕೆ

0

ಪುತ್ತೂರು:ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವ ಉಮೇಶ್ ಕತ್ತಿಯವರ ನಿಧನದ ಹಿನ್ನೆಲೆಯಲ್ಲಿ ಸೆ.7ರಂದು ಕಬಕ ಗ್ರಾ.ಪಂ ಕಚೇರಿಯಲ್ಲಿ ನಡೆಯಬೇಕಾಗಿದ್ದ ಮಹಾತ್ಮಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2022-23ನೇ ಸಾಲಿನ ಪ್ರಥಮ ಹಂತದ ಹಾಗೂ ಕೇಂದ್ರ 14 ಮತ್ತು 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆಯನ್ನು ಗ್ರಾಮಸಭೆಯನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಪಂಚಾಯತ್‌ನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here