ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕರಿಸದಂತೆ ಶಿಕ್ಷಕಿಗೆ ತಡೆ ಪ್ರಕರಣ; ಎಸ್.ಡಿ.ಎಂ.ಸಿ.ಯಿಂದ ಖಂಡನಾ ಸಭೆ-ಸಾಮೂಹಿಕ ರಾಜೀನಾಮೆಯ ಎಚ್ಚರಿಕೆ

ಪ್ರಶಸ್ತಿ ಸ್ವೀಕರಿಸದಂತೆ ತಡೆಯೊಡ್ಡಿದವರನ್ನು ಪತ್ತೆ ಹಚ್ಚುವಂತೆ ಆಗ್ರಹ ಶಿಕ್ಷಣಾಧಿಕಾರಿ ಸ್ಪಷ್ಟನೆ ನೀಡಲು ಆಗ್ರಹ ಗ್ರಾ.ಪಂ ಮಧ್ಯಪ್ರವೇಶಿಸಲು ಒತ್ತಾಯ ನ್ಯಾಯ ಸಿಗದಿದ್ದರೆ ಪ್ರತಿಭಟನೆಯ ಎಚ್ಚರಿಕೆ ಪುತ್ತೂರು: ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದ ಅರಿಯಡ್ಕ ಗ್ರಾಮದ ಪಾಪೆಮಜಲು ಸ.ಹಿ.ಪ್ರಾ.ಶಾಲಾ ಮುಖ್ಯ ಶಿಕ್ಷಕಿ ತೆರೇಜ್ ಎಂ ಸಿಕ್ವೇರಾ ಅವರನ್ನು ಪ್ರಶಸ್ತಿ ಪಡೆದುಕೊಳ್ಳಲು ಹೋಗದಂತೆ ತಡೆಯುವ ಮೂಲಕ ಅನ್ಯಾಯ ಮತ್ತು ಅವಮಾನ ಮಾಡಲಾಗಿದೆ. ಈ ಬೆಳವಣಿಗೆ ಖಂಡನೀಯವಾಗಿದ್ದು ಅವಮಾನಕ್ಕೊಳಗಾದ ಶಿಕ್ಷಕಿಗೆ ನ್ಯಾಯ ದೊರಕದೇ ಇದ್ದಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಪಾಪೆಮಜಲು … Continue reading ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕರಿಸದಂತೆ ಶಿಕ್ಷಕಿಗೆ ತಡೆ ಪ್ರಕರಣ; ಎಸ್.ಡಿ.ಎಂ.ಸಿ.ಯಿಂದ ಖಂಡನಾ ಸಭೆ-ಸಾಮೂಹಿಕ ರಾಜೀನಾಮೆಯ ಎಚ್ಚರಿಕೆ