ಸೆ.8: ಗೋಳಿತೊಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸಭೆ

0

ಉಪ್ಪಿನಂಗಡಿ: ಗೋಳಿತೊಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ 2021-22ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಸೆ.8ರಂದು ನಡೆಯಲಿದೆ. ಬೆಳಗ್ಗೆ 9.30 ಕ್ಕೆ ಸಂಘದ ಅಧ್ಯಕ್ಷ ಬಿ. ಶ್ಯಾಮ್ ಭಟ್ ಕೊಂಡ್ಯಾಡಿ ಅವರ ಅಧ್ಯಕ್ಷತೆಯಲ್ಲಿ ಸಂಘದ ಕಚೇರಿಯಲ್ಲಿ ಸಭೆ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಕೇಶವ ಬಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here