ಅರಿಯಡ್ಕ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

0

ಪುತ್ತೂರು: ಅರಿಯಡ್ಕ ಗ್ರಾಮ ಪಂಚಾಯತ್ ನ  ಸಾಮಾನ್ಯ ಸಭೆ ಸೆ.8 ರಂದು ಪಂಚಾಯತ್ ಅಧ್ಯಕ್ಷೆ ಸೌಮ್ಯ ಬಾಲಸುಬ್ರಹ್ಮಣ್ಯ ಅಧ್ಯಕ್ಷತೆಯಲ್ಲಿ ಸಭೆ ಜರಗಿತು.

ವೇದಿಕೆಯಲ್ಲಿ ಪಂಚಾಯತ್ ಉಪಾಧ್ಯಕ್ಷ ಸಂತೋಷ್ ಮಣಿಯಾಣಿ ಕುತ್ಯಾಡಿ, ಪಿ.ಡಿ.ಓ ಪದ್ಮಕುಮಾರಿ ಮತ್ತು ಸಿಬ್ಬಂದಿ ಪ್ರಭಾಕರ ಉಪಸ್ಥಿತರಿದ್ದರು. ಪಂಚಾಯತ್ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here