ನೆಲ್ಲಿಕಟ್ಟೆ ಈಶ ವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

0

ಪುತ್ತೂರು: ನೆಲ್ಲಿಕಟ್ಟೆ ಈಶ ವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಈಶ ವಿದ್ಯಾಲಯದ ಪ್ರಾಂಶುಪಾಲರಾದ ಎಂ ಗೋಪಾಲಕೃಷ್ಣ ಈಶ, ಉಪನ್ಯಾಸಕರ ವೃಂದ ಮತ್ತು ಈಶ ವಿದ್ಯಾಲಯದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಈಶ ವಿದ್ಯಾಲಯದ ಶಿಕ್ಷಕ ವೃಂದದವರಿಗೆ ವಿದ್ಯಾರ್ಥಿಗಳು ಹೂಗುಚ್ಛ ನೀಡಿ ಗೌರವಿಸಿದರು. ವಿದ್ಯಾರ್ಥಿಗಳು ಶಿಕ್ಷಕರಿಗೆ ವಿವಿಧ ಮನೋರಂಜನಾ ಆಟಗಳನ್ನು ಏರ್ಪಡಿಸಿದರು. ವಿದ್ಯಾರ್ಥಿಗಳು ತನ್ನ ನೆಚ್ಚಿನ ಶಿಕ್ಷಕರ ಬಗ್ಗೆ ಮಾತನಾಡಿದರು. ಈಶ ವಿದ್ಯಾಲಯದ ಪ್ರಾಂಶುಪಾಲರಾದ ಗೋಪಾಲಕೃಷ್ಣ ಈಶ ಸಭೆಯು ಅಧ್ಯಕ್ಷತೆಯಲ್ಲಿ ವಹಿಸಿ ಶಿಕ್ಷಕರ ದಿನಾಚರಣೆಯ ಶುಭ ನುಡಿದರು.

LEAVE A REPLY

Please enter your comment!
Please enter your name here