ಪುತ್ತೂರು: ಕೋರ್ಟ್‌ರಸ್ತೆಯ ವಿಶ್ವ ಸಂಕೀರ್ಣದ ಪ್ರಥಮ ಮಹಡಿಯಲ್ಲಿ ವ್ಯವಹರಿಸುತ್ತಿರುವ ಗ್ಲೋರಿಯಾ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ ಲಿಮಿಟೆಡ್‌ನ 22ನೇ ವಾರ್ಷಿಕ ಮಹಾಸಭೆಯು ಸೆ.11 ರಂದು ಬೆಳಿಗ್ಗೆ ಮಾಯಿದೆ ದೇವುಸ್ ಚರ್ಚ್ ಸಭಾಂಗಣದಲ್ಲಿ ಸೊಸೈಟಿ ಅಧ್ಯಕ್ಷ ರಾಕೇಶ್ ಮಸ್ಕರೇನ್ಹಸ್‌ರವರ ಅಧ್ಯಕ್ಷತೆಯಲ್ಲಿ ಜರಗಲಿರುವುದು ಎಂದು ಸೊಸೈಟಿಯ ಕಾರ್ಯದರ್ಶಿ ಮೇಬಲ್ ಗ್ರೇಸಿ ಮಾಡ್ತಾರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.