ಸೆ.11:ಜಿ.ಎನ್ ಕ್ರೆಡಿಟ್ ಸೌಹಾರ್ದ ಸಹಕಾರಿ ನಿ.ದ ವಾರ್ಷಿಕ ಮಹಾಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬಿಇಒ ಆಫೀಸ್ ಬಳಿಯ ಸಾರಥಿ ಭವನದಲ್ಲಿ ಕಾರ್ಯಾಚರಿಸುತ್ತಿರುವ ಜಿ.ಎನ್ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತ ಇದರ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.11 ರಂದು ಬೆಳಿಗ್ಗೆ ಹೋಟೆಲ್ ಸಂತೃಪ್ತಿ ಎದುರಿನ ಸಣ್ಣ ಕೈಗಾರಿಕಾ ಸಹಕಾರಿ ಕಟ್ಟಡದ ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ನಾರಾಯಣ ಹೇರಳೆರವರ ಅಧ್ಯಕ್ಷತೆಯಲ್ಲಿ ಜರಗಲಿರುವುದು ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಮೋಹನ ಹೊಳ್ಳರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.