ಸೆ.11:ಆರ್ಯಾಪು ಪ್ರಾ.ಕೃ.ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

0

ಪುತ್ತೂರು: ಆರ್ಯಾಪು ಗ್ರಾಮದ ಸಂಪ್ಯದಲ್ಲಿರುವ ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಎಚ್.ಮಹಮ್ಮದ್ ಆಲಿರವರ ಅಧ್ಯಕ್ಷತೆಯಲ್ಲಿ ಸಹಕಾರಿ ಸಂಘದ ಕೇಂದ್ರ ಕಛೇರಿಯ ಸಭಾಭವನದಲ್ಲಿ ಸೆ.11 ರಂದು ಜರಗಲಿದೆ. ಮಹಾಸಭೆ ಬಳಿಕ ಆಹಾರ ಸಂಸ್ಕರಣಾ ಕೈಗಾರಿಕೆ ಸಚಿವಾಲಯ ಮತ್ತು ಸುದ್ದಿ ಕೃಷಿ ಸೇವಾ ಕೇಂದ್ರ ಪುತ್ತೂರು ಇವರ ಸಹಯೋಗದಲ್ಲಿ ಪಿಎಂಎಫ್‌ಎಂಇ(PMFME) ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಜಯಂತಿ ಭಾಸ್ಕರ್‌ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here