ಪುತ್ತೂರು: ಪುತ್ತೂರು ಮಹಿಳಾ ವಿವಿಧೋದ್ಧೇಶ ಸಹಕಾರಿ ಸಂಘದ 46ನೇ ವರ್ಷದ ಮಹಾಸಭೆಯು ಸೆ.10ರಂದು ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಜರುಗಲಿದೆ.
ಸಂಘದ ಅಧ್ಯಕ್ಷೆ ಗೌರಿ ಯಚ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಸಂಘದ ಸದಸ್ಯರು ಉಪಸ್ಥಿತರಿದ್ದು, ವಿವಿಧ ಸಲಹೆ ಸೂಚನೆ ನೀಡುವಂತೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಾಲಕೃಷ್ಣ ಬಿ ಅವರು ತಿಳಿಸಿದ್ದಾರೆ.