ಸೆ.10: ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಶ್ರೀ ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ದುರ್ಗಾ ಪೂಜೆ

0

ಕಾಣಿಯೂರು: ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳ ಹುಣ್ಣಿಮೆ ದಿವಸ ನಡೆಯುವ ಬೆಳಿಗ್ಗೆ ಸಾರ್ವಜನಿಕ ಶ್ರೀ ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ, ಸಂಜೆ ಶ್ರೀ ದುರ್ಗಾ ಪೂಜೆ ಸೆ 10ರಂದು ನಡೆಯಲಿದೆ. ಭಕ್ತಾದಿಗಳು ಸಮಯಕ್ಕೆ ಸರಿಯಾಗಿ ಉಪಸ್ಥಿತರಿದ್ದು, ಪೂಜಾ ಸಂಕಲ್ಪಗಳಲ್ಲಿ ಭಾಗವಹಿಸುವಂತೆ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here