ಸೆ.10: ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

0

ಕಾಣಿಯೂರು: ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಾಣಿಯೂರು 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಆನಂದ ಗೌಡ ಮೇಲ್ಮನೆ ಇವರ ಅಧ್ಯಕ್ಷತೆಯಲ್ಲಿ ಸೆ.10ರಂದು ಬೆಳಿಗ್ಗೆ ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆಯಲಿದ್ದು, ಸಂಘದ ಸದಸ್ಯರೆಲ್ಲರೂ ಕ್ಲಪ್ತ ಸಮಯಕ್ಕೆ ಬಂದು ಸಭಾ ಕಾರ್ಯಕಲಾಪಗಳಲ್ಲಿ ಭಾಗವಹಿಸಬೇಕೆಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶೋಕ್ ಗೌಡರವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here