ಸೆ.10: ಸಣ್ಣ ಕೈಗಾರಿಕಾ ಅಭಿವೃದ್ಧಿ ಸಹಕಾರಿ ಸಂಘ(ಸಿಡ್ಕೊ)ದ ಮಹಾಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ದರ್ಬೆಯಲ್ಲಿ ವ್ಯವಹರಿಸುತ್ತಿರುವ ಸಣ್ಣ ಕೈಗಾರಿಕಾ ಅಭಿವೃದ್ಧಿ ಸಹಕಾರಿ ಸಂಘ(ಸಿಡ್ಕೊ)ದ 2021-22ನೇ ಸಾಲಿನ ವಾರ್ಷಿಕ ಮಹಾಸಭೆ ಸೆ.10ರಂದು ಬೆಳಿಗ್ಗೆ 10.30ಕ್ಕೆ ಸಂಘದ ಕಛೇರಿಯ ಎ.ಪಿ.ರೈ ಸ್ಮಾರಕ ಸಭಾಂಗಣದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ಟಿ.ವಿ.ರವೀಂದ್ರನ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಾರ್ಯರ್ಶಿ ಈಶ್ವರ ಭಟ್ ಎಂ. ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.