ಪುತ್ತೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸೆ.10 ರಂದು ಬೆಳಿಗ್ಗೆ 9.30 ರಿಂದ ಸಂಘದ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ ಕುಮಾರಮಂಗಲ, ಉಪಾಧ್ಯಕ್ಷ ತಾರಾನಾಥ ಕಾಯರ್ಗ ಹಾಗೂ ಮುಖ್ಯಕಾರ್‍ಯನಿರ್ವಹಣಾಧಿಕಾರಿ ಚಂದ್ರಶೇಖರ್ ಪಿರವರು ತಿಳಿಸಿದ್ದಾರೆ.