ನಗರಸಭೆಗೆ ನೂತನ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ದುರ್ಗಾಪ್ರಸಾದ್

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು:ಪುತ್ತೂರು ನಗರಸಭೆಗೆ ನೂತನ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿ ದುರ್ಗಾಪ್ರಸಾದ್ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಕಾರ್ಕಳ ಮೂಲದ ದುರ್ಗಾಪ್ರಸಾದ್ ಅವರು ಉಡುಪಿ ನಗರಸಭೆಯಲ್ಲಿ ಅಭಿಯಂತರರಾಗಿದ್ದರು.ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿ ಭಡ್ತಿ ಹೊಂದಿ ಅಲ್ಲಿಂದ ಅವರು ಪುತ್ತೂರು ನಗರಸಭೆಗೆ ವರ್ಗಾವಣೆಗೊಂಡಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.