ಸೆ.11: ಪಾಣಾಜೆ ಪ್ರಾ.ಕೃ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

0

ನಿಡ್ಪಳ್ಳಿ: ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2021-2022 ನೇ ಸಾಲಿನ ವಾರ್ಷಿಕ ಮಹಾಸಭೆ ಸೆ.11 ರಂದು ಸಂಘದ ಅಧ್ಯಕ್ಷ ಪದ್ಮನಾಭ ಬೋರ್ಕರ್ ಬ್ರಹ್ಮರಗುಂಡ ಇವರ ಅಧ್ಯಕ್ಷತೆಯಲ್ಲಿ ಸಂಘದ ಸಭಾ ಭವನದಲ್ಲಿ  ನಡೆಯಲಿದೆ. ಸಭೆಯಲ್ಲಿ ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿ ಗೊಳಿಸುವಂತೆ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ ನಾಯ್ಕ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here