ರಾಮಕುಂಜ ಆ.ಮಾ.ಶಾಲೆಯಲ್ಲಿ ಓಣಂ ಆಚರಣೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ಶಿಕ್ಷಕರ ನೇತೃತ್ವದಲ್ಲಿ ಓಣಂ ಆಚರಿಸಲಾಯಿತು.

ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ, ಆಡಳಿತಾಧಿಕಾರಿ ಆನಂದ ಎಸ್.ಟಿ., ಮೇನೇಜರ್ ರಮೇಶ್ ರೈ ಹಾಗೂ ಶಿಕ್ಷಕರು, ಶಿಕ್ಷಕೇತರ ವೃಂದದವರು ಪಾಲ್ಗೊಂಡಿದ್ದರು.

 

LEAVE A REPLY

Please enter your comment!
Please enter your name here