ರಾಮಕುಂಜ ಕ.ಮಾ.ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು.

ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಸದಸ್ಯ ಲಕ್ಷ್ಮೀನಾರಾಯಣ ರಾವ್ ಆತೂರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಮಾಧವ ಭಟ್‌ರವರು ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಶಿಕ್ಷಕರ ದಿನಾಚರಣೆಯ ಬಗ್ಗೆ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್., ಸಂಚಾಲಕ ಟಿ.ನಾರಾಯಣ ಭಟ್, ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯಗುರು ಸತೀಶ್ ಭಟ್‌ರವರು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here