ಕೆಯ್ಯೂರು ಗ್ರಾಪಂನಿಂದ ದರಪಟ್ಟಿ ಆಹ್ವಾನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೆಯ್ಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಪದವಿ ಪೂರ್ವ ಕಾಲೇಜು ಕೆಯ್ಯೂರು ಇಲ್ಲಿ ಶಿಕ್ಷಣ ಇಲಾಖೆ ಮತ್ತು ಮ.ಗಾ.ರಾ.ಉ.ಖಾತರಿ ಯೋಜನೆಯ ಒಗ್ಗೂಡಿಸುವಿಕೆ ಅನುದಾನದಲ್ಲಿ ಶೌಚಾಲಯ ರಚನೆ ಕಾಮಗಾರಿ ಸಾಮಾಗ್ರಿ ಸರಬರಾಜು ಬಗ್ಗೆ ಜಿ.ಎಸ್.ಟಿ ನೋಂದಾಯಿತ ವ್ಯಾಪಾರಸ್ಥರಿಂದ, ಸರಬರಾಜುದಾರರಿಂದ ದರಪಟ್ಟಿ ಆಹ್ವಾನಿಸಲಾಗಿದೆ. ಸೆ.14 ರ ಸಂಜೆಯೊಳಗೆ ದರಪಟ್ಟಿ ಪಂಚಾಯತ್ ಕಛೇರಿಗೆ ತಲುಪಿಸತಕ್ಕದ್ದು ಆಗಿದೆ. ಹೆಚ್ಚಿನ ಮಾಹಿತಿಗೆ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.