ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘದಿಂದ ಪ್ರತಿಭಟನೆ

0

ಪುತ್ತೂರು: ಸಾಲ ಮನ್ನಾದಿಂದ ವಂಚಿತರಾದರಿಗೆ ನ್ಯಾಯ ದೊರಕಿಸಿಕೊಡಬೇಕು ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಭಾರತೀಯ‌ ಕಿಸಾನ್ ಸಂಘದ ನೇತೃತ್ವದಲ್ಲಿ ಸೆ.12 ರಂದು ಪುತ್ತೂರಿನಲ್ಲಿ ಪ್ರತಿಭಟನೆ ನಡೆಯಿತು.

LEAVE A REPLY

Please enter your comment!
Please enter your name here