ಸೆ.13 : ಸವಣೂರು ಗ್ರಾ.ಪಂ.ಗ್ರಾಮ ಸಭೆ

0

ಸವಣೂರು : ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣೂರು, ಪುಣ್ಚಪ್ಪಾಡಿ, ಪಾಲ್ತಾಡಿ ಗ್ರಾಮಗಳ ವ್ಯಾಪ್ತಿಯ 2022-23ನೇ ಸಾಲಿನ ಗ್ರಾಮ ಸಭೆಯು ಸೆ.13ರಂದು ಸವಣೂರು ವಿನಾಯಕ ಸಭಾಭವನದಲ್ಲಿ ನಡೆಯಲಿದೆ.

ಗ್ರಾಮಸ್ಥರು ಈ ಗ್ರಾಮ ಸಭೆಗೆ ಬಂದು ಗ್ರಾಮಾಭಿವೃದ್ದಿ ಕಾರ್ಯಗಳ ಕುರಿತು ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಗ್ರಾ.ಪಂ.ಅಧ್ಯಕ್ಷೆ ರಾಜೀವಿ ವಿ.ಶೆಟ್ಟಿ, ಉಪಾಧ್ಯಕ್ಷ ಶೀನಪ್ಪ ಶೆಟ್ಟಿ, ಅಭಿವೃದ್ಧಿ ಅಧಿಕಾರಿ ಮನ್ಮಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here