ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟ: ವಿವೇಕಾನಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

0

ಪುತ್ತೂರು: ಶ್ರೀರಾಮ ವಿದ್ಯಾ ಕೇಂದ್ರ ಕಲ್ಲಡ್ಕ ಇಲ್ಲಿ ನಡೆದ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವೇಕಾನಂದ ಕನ್ನಡ ಮಾಧ್ಯಮ ಪ್ರಾಥಮಿಕ ಬಾಲಕಿಯರು, ಪ್ರೌಢಶಾಲಾ ಬಾಲಕರು ಮತ್ತು ಪ್ರೌಢಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.

LEAVE A REPLY

Please enter your comment!
Please enter your name here