ಬಾಲಕಿಯರ ವಿಭಾಗದ ಕಬಡ್ಡಿಯಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆ ತಾಲೂಕು ಮಟ್ಟಕ್ಕೆ

0

ಕಾಣಿಯೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು ದ. ಕ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆಯ್ಯೂರು ಇವರು ನಡೆಸಿದ ಪ್ರಾಥಮಿಕ ವಿಭಾಗ ಸವಣೂರು ವಲಯ ಮಟ್ಟದ ಪ್ರಾಥಮಿಕ ಶಾಲಾ ಕಬ್ಬಡಿ ಪಂದ್ಯಾಟ 2022-23 ಬಾಲಕಿಯರ ವಿಭಾಗದಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆ ಪ್ರಥಮ ಸ್ಥಾನ ಪಡೆದುಕೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here