ಸೆ.15: ವಿದ್ಯುತ್ ನಿಲುಗಡೆ

0

ಪುತ್ತೂರು : 110/33//11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಸೆ.15ರಂದು ಪೂರ್ವಾಹ್ನ 10ರಿಂದ ಅಪರಾಹ್ನ 2ರವರೆಗೆ 110/33/11ಕೆ.ವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 33ಕೆ.ವಿ ಪುತ್ತೂರು ಕುಂಬ್ರ ಬೆಳ್ಳಾರೆ ಮತ್ತು ಕ್ಯಾಂಪ್ಕೋ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು.

33/11/ಕೆ.ವಿ ಸವಣೂರು ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ 33/11ಕೆ.ವಿ ಸವಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆ.ವಿ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here